Post by Tags

  • Home
  • >
  • Post by Tags

ಯಾರು ಭಾರತದ ಸಂವಿಧಾನ ಒಪ್ಪಲ್ಲ ಅವರೆಲ್ಲ ಭಾರತದ ತಾಲಿಬಾನ್‌ಗಳು : ಹರಿಪ್ರಸಾದ್‌ ಹೇಳಿಕೆ

ಮೋಹನ್ ಭಾಗವತ್ ಯಾರು? ಯಾವ ಸಂವಿಧಾನದ ಹುದ್ದೆ ನಿಭಾಯಿದ್ದಾರೆ. ಆರ್ ಎಸ್ ಎಸ್ ಎಲ್ಲಿಯೂ ನೊಂದಣಿ ಆಗಿಲ್ಲ. ನಮ್ಮ ತೆರಿಗೆ ಹಣದಲ್ಲಿ ಭಾಗವತ್‌ಗೆ z+ ಸೆಕ್ಯೂರಿಟಿ ಕೊಟ್ಟಿದ್ದಾರೆ.

2025-01-18 16:15:37

More

ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಜಗದೀಶ್‌ ಶೆಟ್ಟರ್‌ ಒತ್ತಾಯ

ಇಡಿಯಿಂದ ಮುಡಾ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ವಿಚಾರವಾಗಿ, ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಕೊಟ್ಟಿದ್ದಾರೆ.

2025-01-20 17:43:13

More

ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ : ಪ್ರಿಯಾಂಕ ಖರ್ಗೆ

ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

2025-02-02 13:14:31

More

ಹರಿಯಾಣದ ರಾಜ್ಯ ಉಸ್ತುವಾರಿಯಾಗಿ ಬಿ.ಕೆ ಹರಿಪ್ರಸಾದ್ ನೇಮಕ

ಮಹತ್ವದ ಬೆಳವಣಿಗೆಯೊಂದರಲ್ಲಿ, ಎಐಸಿಸಿಯ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣದ ಕಾಂಗ್ರೆಸ್ ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

2025-02-18 17:46:32

More