Post by Tags

  • Home
  • >
  • Post by Tags

ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ನಕ್ಸಲ್ ಮುಕ್ತ : ಡಿಸಿಎಂ ಡಿ.ಕೆ.ಶಿವಕುಮಾರ್

ಆರು ಮಂದಿ ನಕ್ಸಲರು ಶರಣಾಗುವುದರ ಮೂಲಕ "ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ನಕ್ಸಲ್ ಮುಕ್ತವಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

2025-01-10 10:52:57

More

ನನಗೆ ಯಾರ ಬೆಂಬಲವೂ ಬೇಡ : ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ" ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

2025-01-12 16:47:53

More

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿ ಅನಾವರಣ

2025-01-21 17:58:24

More

ದಲಿತ ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ : ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಗರಂ

ತುಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ.

2025-01-24 18:08:42

More

ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ  ಹಾಗೂ ಚನ್ನಪಟ್ಟಣದ ಚಿತ್ರಣವೇ ಬದಲಾಗಲಿದೆ

ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ  ಹಾಗೂ ಚನ್ನಪಟ್ಟಣದ ಚಿತ್ರಣವೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

2025-02-03 14:30:56

More

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ

2025-02-04 14:41:56

More

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

"ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

2025-02-17 11:00:36

More

ಮೇಕೆದಾಟು ಹೋರಾಟಕ್ಕೆ ಚಿತ್ರರಂಗದ ಸಹಕಾರ ಸಿಗದೇ ಹೋದದ್ದು ದುರಂತ: ಡಿಸಿಎಂ ಡಿ.ಕೆ. ಶಿವಕುಮಾರ್

ನಾಡು, ನುಡಿ, ನೆಲ, ಜಲ ಹೋರಾಟದ ಬಗ್ಗೆ ಬದ್ಧತೆ ಇರಬೇಕು

2025-03-03 17:01:28

More

‘ಪುಡಿರೌಡಿ ತರ ಆಡೋದು ಬಿಡಿ, ನೀವು ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಸುದೀಪ್ ಆಪ್ತನ ಕೌಂಟರ್

ಡಿಕೆ ಶಿವಕುಮಾರ್ ಅವರ ಕನ್ನಡ ಚಿತ್ರರಂಗದ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ

2025-03-04 17:11:43

More

ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನ ಹಂಚಿಕೊಳ್ಳುತ್ತಾರಾ ಡಿ ಕೆ ಶಿವಕುಮಾರ್

ಗ್ರೇಟರ್ ಬೆಂಗಳೂರು ಕಾರ್ಯಾಕಾರಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ವಿಧಾನಸಭೆ ಬಿಜೆಪಿ ಶಾಸಕ ಅಶ್ವಥ ನಾರಾಯಣ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರು ಡಿ ಕೆ ಶಿವ

2025-03-11 17:45:16

More