ಬಿಜೆಪಿಯವರು ಕಾರ್ಯಕ್ರಮ ಘೋಷಣೆ ಮಾಡಿದ್ದು ಬಿಟ್ಟರೆ, ಹಣ ಇಡುತ್ತಿರಲಿಲ್ಲ, ಹಳೇ ಸರ್ಕಾರದ ಸಾಲವನ್ನು ನಾವು ತೀರಿಸಿದ್ದೇವೆ. ಗ್ಯಾರಂಟಿ ಯೋಜನೆ ಮೂಲಕ ಜನರ ಜೇಬಿಗೆ ಹಣ ಹಾಕಿದ್ದೇವೆ ಎಂದಿದ್ದಾರೆ.
2025-01-20 12:49:52
Moreತುಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ.
2025-01-24 18:08:42
More