Post by Tags

  • Home
  • >
  • Post by Tags

ನನಗೆ ಯಾರ ಬೆಂಬಲವೂ ಬೇಡ : ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ" ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

2025-01-12 16:47:53

More

ಯಾರು ಭಾರತದ ಸಂವಿಧಾನ ಒಪ್ಪಲ್ಲ ಅವರೆಲ್ಲ ಭಾರತದ ತಾಲಿಬಾನ್‌ಗಳು : ಹರಿಪ್ರಸಾದ್‌ ಹೇಳಿಕೆ

ಮೋಹನ್ ಭಾಗವತ್ ಯಾರು? ಯಾವ ಸಂವಿಧಾನದ ಹುದ್ದೆ ನಿಭಾಯಿದ್ದಾರೆ. ಆರ್ ಎಸ್ ಎಸ್ ಎಲ್ಲಿಯೂ ನೊಂದಣಿ ಆಗಿಲ್ಲ. ನಮ್ಮ ತೆರಿಗೆ ಹಣದಲ್ಲಿ ಭಾಗವತ್‌ಗೆ z+ ಸೆಕ್ಯೂರಿಟಿ ಕೊಟ್ಟಿದ್ದಾರೆ.

2025-01-18 16:15:37

More