Post by Tags

  • Home
  • >
  • Post by Tags

ಸರ್ವೇ ಕೆಲಸಕ್ಕೆ ತಂತ್ರಜ್ಞಾನ ಉಪಯೋಗಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ : ಕೃಷ್ಣ ಬೈರೇಗೌಡ

ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ

2025-02-20 17:17:29

More