Post by Tags

  • Home
  • >
  • Post by Tags

ಯಾರು ಭಾರತದ ಸಂವಿಧಾನ ಒಪ್ಪಲ್ಲ ಅವರೆಲ್ಲ ಭಾರತದ ತಾಲಿಬಾನ್‌ಗಳು : ಹರಿಪ್ರಸಾದ್‌ ಹೇಳಿಕೆ

ಮೋಹನ್ ಭಾಗವತ್ ಯಾರು? ಯಾವ ಸಂವಿಧಾನದ ಹುದ್ದೆ ನಿಭಾಯಿದ್ದಾರೆ. ಆರ್ ಎಸ್ ಎಸ್ ಎಲ್ಲಿಯೂ ನೊಂದಣಿ ಆಗಿಲ್ಲ. ನಮ್ಮ ತೆರಿಗೆ ಹಣದಲ್ಲಿ ಭಾಗವತ್‌ಗೆ z+ ಸೆಕ್ಯೂರಿಟಿ ಕೊಟ್ಟಿದ್ದಾರೆ.

2025-01-18 16:15:37

More

ಹಳೇ ಸರ್ಕಾರದ ಸಾಲವನ್ನು ನಾವು ತೀರಿಸಿದ್ದೇವೆ ; ಸಚಿವ ಮಧು ಬಂಗಾರಪ್ಪ

ಬಿಜೆಪಿಯವರು ಕಾರ್ಯಕ್ರಮ ಘೋಷಣೆ ಮಾಡಿದ್ದು ಬಿಟ್ಟರೆ, ಹಣ ಇಡುತ್ತಿರಲಿಲ್ಲ, ಹಳೇ ಸರ್ಕಾರದ ಸಾಲವನ್ನು ನಾವು ತೀರಿಸಿದ್ದೇವೆ. ಗ್ಯಾರಂಟಿ ಯೋಜನೆ ಮೂಲಕ ಜನರ ಜೇಬಿಗೆ ಹಣ ಹಾಕಿದ್ದೇವೆ ಎಂದಿದ್ದಾರೆ.

2025-01-20 12:49:52

More