Post by Tags

  • Home
  • >
  • Post by Tags

ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಜಗದೀಶ್‌ ಶೆಟ್ಟರ್‌ ಒತ್ತಾಯ

ಇಡಿಯಿಂದ ಮುಡಾ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ವಿಚಾರವಾಗಿ, ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಕೊಟ್ಟಿದ್ದಾರೆ.

2025-01-20 17:43:13

More

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿ ಅನಾವರಣ

2025-01-21 17:58:24

More

ದಲಿತ ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ : ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಗರಂ

ತುಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ.

2025-01-24 18:08:42

More

ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್.ಟಿ.ಐ ಕಾರ್ಯಕರ್ತ ಸ್ನೇಹಿ ಕೃಷ್ಣಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

2025-01-31 17:58:45

More

ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿರಾಳ

ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ.

2025-02-07 14:06:36

More

ಸಿದ್ಧರಾಮಯ್ಯರಿಂದ ಪೊಲೀಸರ ಮೇಲೂ ಹಲ್ಲೆ ಮಾಡುವ ಧೈರ್ಯ ಬಂದಿದೆ: ಆರ್ ಅಶೋಕ್ ಕಿಡಿ

ಸಿಎಂ ಸಿದ್ದರಾಮಯ್ಯ ಮುಸ್ಲಿಂ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶಗೊಂಡಿದ್ದಾರೆ.

2025-02-11 18:02:57

More

ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ : ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನು ಮುಂದೆ ಅಫಿಡವಿಟ್ ಆಧಾರಿತ ಅನುಮೋದನೆ ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್

2025-02-12 10:04:25

More

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

3 ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ

2025-02-12 10:10:52

More

ದೇವೇಗೌಡರು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ.

2025-02-17 11:03:34

More

ಮಾರ್ಚ್ ಮೂರರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ

ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

2025-02-18 17:54:12

More

ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗಿದೆ

2025-02-27 16:58:50

More

ಸದನದಲ್ಲಿ ಲೋಕಸೇವಾ ಕದನ; ಮರು ಪರೀಕ್ಷೆಗೆ ಬಿಗಿಪಟ್ಟು

ಸದನದಲ್ಲಿ ಲೋಕಸೇವಾ ಕದನ; ಮರು ಪರೀಕ್ಷೆಗೆ ಬಿಗಿಪಟ್ಟು, ಮುಜುಗರದಿಂದ ಪೇಚಿಗೆ ಸಿಲುಕಿದ ಸರ್ಕಾರ

2025-03-05 17:42:30

More