ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್.ಟಿ.ಐ ಕಾರ್ಯಕರ್ತ ಸ್ನೇಹಿ ಕೃಷ್ಣಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಚೆಕ್ ನೀಡಿದ್ದರು. ಕುಮಾರ್ ಅವರೌ ತಮ್ಮ ಬ್ಯಾಂಕ್ ಗೆ ಚಕ್ ಹಾಕಿದ್ದಾಗ ಬೌನ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು ಎನ್ನಲಾಗಿದೆ.

Ads in Post

Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews